ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಜನ್ಮದಿನ: ಗೌರವ ಸಮರ್ಪಿಸಿದ ಪ್ರಧಾನಿ ಮೋದಿ

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ 120 ನೇ ಜನ್ಮದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮೊರಾರ್ಜಿ ದೇಸಾಯಿ ಅವರಿಗೆ ಗೌರವ ಸಮರ್ಪಿಸಿದ್ದಾರೆ.
ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಜನ್ಮದಿನದ ಅಂಗವಾಗಿ ಗೌರವ ಸಮರ್ಪಿಸಿದ ಪ್ರಧಾನಿ ಮೋದಿ
ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಜನ್ಮದಿನದ ಅಂಗವಾಗಿ ಗೌರವ ಸಮರ್ಪಿಸಿದ ಪ್ರಧಾನಿ ಮೋದಿ
Updated on

ನವದೆಹಲಿ: ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ 120 ನೇ ಜನ್ಮದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮೊರಾರ್ಜಿ ದೇಸಾಯಿ ಅವರಿಗೆ ಗೌರವ ಸಮರ್ಪಿಸಿದ್ದಾರೆ.
"ಶಿಸ್ತು ಮತ್ತು ಆಡಳಿತಾತ್ಮಕ ಕೌಶಲ್ಯಗಳಿಗೆ ಪ್ರಸಿದ್ಧರಾಗಿದ್ದ ಮೊರಾರ್ಜಿ ದೇಸಾಯಿ ಅವರು ಅಗ್ರಮಾನ್ಯ ನಾಯಕರಾಗಿದ್ದರು, ಮೊರಾರ್ಜಿ ದೇಸಾಯಿ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸುತ್ತಿರುವುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯರಾಗಿದ್ದ ಮೊರಾರ್ಜಿ ದೇಸಾಯಿ ಇಂದಿರಾ ಗಾಂಧಿ ನಂತರ ಭಾರತದ 4 ನೇ ಹಾಗೂ ಕಾಂಗ್ರೆಸ್ಸೇತರ ಪ್ರಥಮ ಪ್ರಧಾನಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com