ಮಾರನ್ ವಿರುದ್ಧ ಚಾರ್ಜ್‌ಶೀಟ್

ಏರ್ ಸೆಲ್-ಮ್ಯಾಕ್ಸಿಸ್ ಡೀಲ್‍ಗೆ ಸಂಬಂಧಿಸಿದಂತೆ ಮಾಜಿ ಸಚಿವ ದಯಾನಿಧಿ ಮಾರನ್, ಸಹೋದರ ಕಲಾನಿಧಿ ಮತ್ತು ಇತರ ನಾಲ್ವರ ವಿರುದ್ಧ ಜಾರಿ ನಿರ್ದೇಶನಾಲಯ...
ದಯಾನಿಧಿ ಮಾರನ್
ದಯಾನಿಧಿ ಮಾರನ್

ನವದೆಹಲಿ: ಏರ್ ಸೆಲ್-ಮ್ಯಾಕ್ಸಿಸ್ ಡೀಲ್‍ಗೆ ಸಂಬಂಧಿಸಿದಂತೆ ಮಾಜಿ ಸಚಿವ ದಯಾನಿಧಿ ಮಾರನ್, ಸಹೋದರ ಕಲಾನಿಧಿ ಮತ್ತು ಇತರ ನಾಲ್ವರ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪ ಪಟ್ಟಿ ಸಲ್ಲಿಸಿದೆ. ಹವಾಲಾ ಜಾಲದಡಿ ಹಣ ವರ್ಗಾ ವಣೆ ಮಾಡಲಾಗಿದೆ ಎಂದು ವಿಶೇಷ ಕೋರ್ಟ್‍ಗೆ ಸಲ್ಲಿಸಲಾಗಿರುವ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾ ಗಿದೆ. 2006ರಲ್ಲಿ ಪಿ.ಚಿದಂಬರಂ ಹಣಕಾಸು ಸಚಿವರಾಗಿದ್ದ ವೇಳೆ ವಿದೇಶಿ ಬಂಡವಾಳ ಉತ್ತೇಜನಾ ಮಂಡಳಿ ಒಪ್ಪಿಗೆ ಇಲ್ಲದೆ ಏರ್ ಸೆಲ್-ಮ್ಯಾಕ್ಸಿಸ್ ಡೀಲ್ ಗೆ ಒಪ್ಪಿಗೆ ಸೂಚಿಸಲಾಗಿತ್ತು. ಅದಕ್ಕೆ ಸಂಬಂಧಿಸಿದ ಇನ್ನೂ ಹಲವು ಪ್ರಕರಣಗಳು ಹವಾಲಾ ಜಾಲ ತಡೆ ಕಾಯ್ದೆಯಡಿ ತನಿಖೆಯಲ್ಲಿವೆ ಎಂದು ಆರೋಪಪಟ್ಟಿ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com