ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ವಿವಾಹಿತ ಮಹಿಳೆ ಆತ್ಮಹತ್ಯೆ

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಜಾಫರ್ ನಗರದ ಚಾಪ್ರಾ ಎಂಬ ಗ್ರಾಮದಲ್ಲಿ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಮುಜಾಫರ್ ನಗರ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಜಾಫರ್ ನಗರದ ಚಾಪ್ರಾ ಎಂಬ ಗ್ರಾಮದಲ್ಲಿ ನಡೆದಿದೆ.

ಕಳೆದ ಭಾನುವಾರ 40 ವರ್ಷದ ಮಹಿಳೆಯ ಮೇಲೆ ನಾಲ್ವರು ಯುವಕರು ಅತ್ಯಾಚಾರ ವೆಸಗಿದ್ದರು. ಜೊತೆಗೆ ಅತ್ಯಾಚಾರ ಮಾಡುವ ದೃಶ್ಯಗಳನ್ನು ಸೆರೆ ಹಿಡಿಯಲಾಗಿತ್ತು.

ಮಹಿಳೆ ಮೇಲೆ ನಡೆದ ಅತ್ಯಾಚಾರದ ವಿಡಿಯೋ ವಾಟ್ಯ್ ಆಪ್ ನಲ್ಲಿ ಹರಿದಾಡುತ್ತಿದ್ದುದ್ದು ಮಹಿಳೆಯ ಗಮನಕ್ಕೆ ಬಂದಿದ್ದು, ಇದರಿಂದ ಮನನೊಂದ ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಚಾಪ್ರಾ ಜಿಲ್ಲಾ ಎಸ್ಪಿ ಪ್ರದೀಪ್ ಗುಪ್ತಾ ಹೇಳಿದ್ದಾರೆ.

ಅತ್ಯಾಚಾರ ನಡೆಸಿದ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com