ದೇಶ

ರಾಹುಲ್ ಗಾಂಧಿ ಭಾಷಣದಲ್ಲಿದ್ದು ಬರೀ ರಾಜಕೀಯ ಮಾತ್ರ

ಇಲ್ಲಿನ ಮ್ಯಾನೇಜ್‌ಮೆಂಟ್ ಕಾಲೇಜು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭಾಷಣದ ಬಗ್ಗೆ ಅಲ್ಲಿನ ವಿದ್ಯಾರ್ಥಿಗಳು...

ರಾಹುಲ್ ಗಾಂಧಿ ಭಾಷಣದಲ್ಲಿದ್ದು ಬರೀ ರಾಜಕೀಯ ಮಾತ್ರ
ರಾಹುಲ್ ಗಾಂಧಿ
Published On :
ಮುಂಬೈ:  ಇಲ್ಲಿನ ಮ್ಯಾನೇಜ್‌ಮೆಂಟ್ ಕಾಲೇಜು ವಿದ್ಯಾರ್ಥಿಗಳನ್ನುದ್ದೇಶಿಸಿ  ಮಾತನಾಡಿದ  ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭಾಷಣದ ಬಗ್ಗೆ ಅಲ್ಲಿನ ವಿದ್ಯಾರ್ಥಿಗಳು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಭಾಷಣದಲ್ಲಿ ಇದ್ದದ್ದು ರಾಜಕೀಯ ವಿಷಯಗಳು ಮಾತ್ರ. ಆದರೆ ರಾಜಕೀಯ ವಿಷಯಗಳಲ್ಲಿ ರಾಹುಲ್ ಇನ್ನಷ್ಟು ಪ್ರಬುದ್ಧರಾಗಬೇಕಿದೆ ಎಂದು ವಿದ್ಯಾರ್ಥಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಅವರು ಭಾಷಣದಲ್ಲಿ ಕೆಲವೊಂದು ಅಂಶಗಳು ಚೆನ್ನಾಗಿದ್ದವು. ಆದರೆ ನಮ್ಮೊಂದಿಗೆ ಸಂವಾದ ಮಾಡುವಾಗ ನಮ್ಮೊಂದಿಗೆ ಲಿಂಕ್ ಆಗುವಂತ ವಿಷಯಗಳು ಇದ್ದರೆ ಚೆನ್ನಾಗಿರುತ್ತಿತ್ತು ಎಂದು ಎಂಬಿಎ ವಿದ್ಯಾರ್ಥಿಯೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.