ಈಗ ಪರ್ಮನೆಂಟ್ ಕಮಿಷನ್ಗೆ ಸೇರ್ಪಡೆ ಮಾಡಿಕೊಳ್ಳುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ, ಸಶಸ್ತ್ರ ಸೇನಾಪಡೆಗಳ ನ್ಯಾಯಪೀಠ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ ಕಾರಣವಿಲ್ಲದೆ ನನ್ನ ಬೇಡಿಕೆಯನ್ನು ನಿರಾಕರಿಸಲಾಗಿದೆ ಎಂದು ಅರ್ಜಿಯಲ್ಲಿ ವಾದಿಸಿದ್ದಾರೆ. ಪೂಜಾ ಠಾಕೂರ್ ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಪೀಠ, ಭಾರತೀಯ ವಾಯುಪಡೆಗೆ ಪ್ರತಿಕ್ರಿಯೆ ನೀಡಲು ನಾಲ್ಕು ವಾರಗಳ ಗಡುವು ನೀಡಿದೆ.