ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಧಿಕಾರ ಅವಧಿಯಲ್ಲಿನ ಎರಡು ವರ್ಷಗಳ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಪರ ಯೋಜನೆಗಳನ್ನು ಜನರಿಗೆ ಮನದಟ್ಟು ಮಾಡಲು ಬಿದರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಕಾಸ ಪರ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪಾಕಿಸ್ತಾನದವರು ಗುಂಡಿನ ದಾಳಿ ನಡೆಸೋವರೆಗೆ ಗುಂಡಿನ ದಾಳಿ ನಡೆಸಬೇಡಿ ಎಂದು ಸೂಚಿಸಲಾಗಿದೆ. ಒಂದು ವೇಳೆ ಪಾಕಿಸ್ತಾನದಿಂದ ಗುಂಡಿನ ದಾಳಿ ನಡೆದರೆ ಪ್ರತ್ಯುತ್ತರವಾಗಿ ಗುಂಡಿನ ದಾಳಿ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.