ಬೆಳ್ಳಂಬೆಳಗ್ಗೆ ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: 17 ಮಂದಿ ದುರ್ಮರಣ

ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ...
ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ ಕಂದಕಕ್ಕೆ ಉರುಳಿದ ಬಸ್
ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ ಕಂದಕಕ್ಕೆ ಉರುಳಿದ ಬಸ್
Updated on: 
ಪುಣೆ: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ 17 ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. 
ಇಂದು ಬೆಳಿಗ್ಗೆ ಸುಖಪುರ್ ಬಳಿ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಂದು ಮಗು, ಏಳು ಮಹಿಳೆಯರು ಸೇರೆ 17 ಮಂದಿ ದುರ್ಮರಣ ಹೊಂದಿದ್ದಾರೆ. 
ಇನ್ನು ಘಟನೆಯಲ್ಲಿ 33ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಆಸ್ಪತ್ರಗೆ ದಾಖಲಿಸಲಾಗಿದೆ. ಕಾರುಗಳಿಗೆ ಡಿಕ್ಕೆ ಹೊಡೆದ ಬಸ್ ನಿಯಂತ್ರಣ ತಪ್ಪಿ  20 ಅಡಿ ಕಂದಕಕ್ಕೆ ಉರುಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com