ನೈರುತ್ಯ ಮುಂಗಾರು ಜೂನ್ 9ರಂದು ಕೇರಳ ಪ್ರವೇಶ: ಹವಾಮಾನ ಇಲಾಖೆ

ನೈರುತ್ಯ ಮುಂಗಾರು ಜೂನ್ 9ರಂದು ಕೇರಳ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚೆನ್ನೈ: ನೈರುತ್ಯ ಮುಂಗಾರು ಜೂನ್ 9ರಂದು ಕೇರಳ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಅರೇಬಿಯನ್ ಸಮುದ್ರದ ಮೂಲಕ ಕರ್ನಾಟಕ-ಕೇರಳ ತೀರಗಳಿಗೆ ಮಾನ್ಸೂನ್ 9ನೇ ತಾರೀಖಿನಿಂದ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ ತಮಿಳುನಾಡಿನ ಹಲವು ಭಾಗಗಳಲ್ಲಿ ಅವ್ಯಾಹತ ಮಳೆ ಸುರಿದಿದ್ದು, ಇಂದು ಬೆಳಗ್ಗೆಯಷ್ಟೇ ನಿಂತಿತು ಎಂದು ಸ್ಥಳೀಯ ಹವಾಮಾನ ಇಲಾಖೆ ತಿಳಿಸಿದೆ.
ಚೆನ್ನೈ ಸೇರಿದಂತೆ ಹಲವು ಭಾಗಗಳಲ್ಲಿ ಬೇಸಿಗೆಯ ಮಳೆ ಗುಡುಗು-ಮಿಂಚು ಸಹಿತ ಸುರಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com