ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ: ಸಮಾಜವಾದಿ ಪಕ್ಷದ 4 ಶಾಸಕರ ಅಮಾನತು

ಇತ್ತೀಚಿಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ನಾಲ್ವರು ಶಾಸಕರನ್ನು ಸೋಮವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಲಖನೌ: ಇತ್ತೀಚಿಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ನಾಲ್ವರು ಶಾಸಕರನ್ನು ಸೋಮವಾರ ಅಮಾನತುಗೊಳಿಸಲಾಗಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಶಾಸಕರಾದ ಭಗ್ವಾನ್ ಶರ್ಮಾ, ಮುಕೇಶ್ ಶರ್ಮಾ, ನವಾಜಿಷ್ ಅಲಂ, ಹಾಗೂ ಶ್ಯಾಮ್ ಪ್ರಕಾಶ್ ರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಅಮಾನತುಗೊಳಿಸಿದ್ದಾರೆ.
ಈ ನಾಲ್ವರು ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com