ತಿರುವನಂತಪುರ: ಮಳೆಯಿಂದ 400 ಮನೆಗಳಿಗೆ ಹಾನಿ

ಶನಿವಾರ ಸುರಿದ ಭಾರೀ ಮಳೆಯಿಂದಾಗಿ ಸುಮಾರ 400 ಮನೆಗಳು ಹಾನಿಯಾಗಿರುವ ಘಟನೆ ತಿರುವನಂತಪುರ ಜಿಲ್ಲೆಯಲ್ಲಿ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ತಿರುವನಂತಪುರ: ಶನಿವಾರ ಸುರಿದ ಭಾರೀ ಮಳೆಯಿಂದಾಗಿ ಸುಮಾರ 400 ಮನೆಗಳು ಹಾನಿಯಾಗಿರುವ ಘಟನೆ ತಿರುವನಂತಪುರ ಜಿಲ್ಲೆಯಲ್ಲಿ ನಡೆದಿದೆ.

ಸುಮಾರು 16 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. ಸುಮಾರು 412 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಮಳೆ ಸಂಬಂಧಿತ ಕಾರಣಗಳಿಂದಾಗಿ ಹಲವು ಅನಾಹುತಗಳು ವರದಿಯಾಗಿವೆ. ಇನ್ನೂ ಬೆಳೆಗಳು  ಹಾಳಾಗಿವೆ.

ಇನ್ನೂ ಮುಂದಿನ ಗುರವಾರದವರೆಗೂ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಕಡಲ ತೀರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com