ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆಯುತ್ತಿರುವ ಬೆನ್ನಲ್ಲೇ, ಜಾರಿ ನಿರ್ದೇಶನಾಲಯ ರಾಜಸ್ಥಾನದ ಬಿಕಾನೇರ್ಭೂಹಗರಣಕ್ಕೆ ಸಂಬಂಧಿಸಿದಂತೆ ವಾದ್ರಾ ಪಾಲುದಾರಿಕೆಯ ಕಂಪನಿಗೆ ಸಮನ್ಸ್ ಜಾರಿ ಮಾಡಿದೆ.