ಕೇಜ್ರಿವಾಲ್ ಹಾಗೂ ಆಜಾದ್ ಮಾಡಿರುವ ಆರೋಪಗಳನ್ನು ತೀವ್ರವಾಗಿ ಖಂಡಿಸಿರುವ ಡಿಡಿಸಿಎ, ಸಂಸ್ಥೆಯ ಗೌರವಕ್ಕೆ ಧಕ್ಕೆಯಾಗಿದೆ ಎಂದು ಹೇಳಿತ್ತು. ಡಿಡಿಸಿಎ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಹೀಗಾಗಿ ದೆಹಲಿ ಸರ್ಕಾರದಿಂದ ಹೊಸ ತನಿಖೆಯ ಅಗತ್ಯ ಇಲ್ಲ ಎಂದು ಚೌಹಾಣ್ ಹೇಳಿದರು.