ಹಿರಿಯ ನಟ ಮನೋಜ್ ಕುಮಾರ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಹಿರಿಯ ನಟ ನಿರ್ದೇಶಕ ಮನೋಜ್ ಕುಮಾರ್ ಅವರನ್ನು 2015ರ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ...
ಮನೋಜ್ ಕುಮಾರ್
ಮನೋಜ್ ಕುಮಾರ್
Updated on
ನವದೆಹಲಿ: ಹಿರಿಯ ನಟ ನಿರ್ದೇಶಕ ಮನೋಜ್ ಕುಮಾರ್ ಅವರನ್ನು 2015ರ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಾಹಿತಿ ತಂತ್ರಜ್ಞಾನ ಸಚಿವಾಲಯ ಈ ಬಗ್ಗೆ ಟ್ವೀಟ್ ಮಾಡಿದೆ. ಭಾರತೀಯ ಸಿನಿಮಾಕ್ಕೆ ಕೊಡುಗೆ ನೀಡಿದವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. 
ಮನೋಜ್ ಅವರಿಗೆ ಪದ್ಮಶ್ರೀ ಪುರಸ್ಕಾರವೂ ಸಿಕ್ಕಿದೆ. ರೋಟಿ ಕಪಡಾ ಔರ್ ಮಕಾನ್, ಹಿಮಾಲಯಕಿ ಗಾಡ್ ಮೇ, ಓ ಕಾನ್ ತಿ, ಮತ್ತು ಹರಿಯಾಲಿ ಔರ್ ರಾಸ್ತಾ ಇವರ ಜನಪ್ರಿಯ ಚಿತ್ರಗಳು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com