ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಪೋಟ: 3 ಟಿಎಂಸಿ ಕಾರ್ಯಕರ್ತರ ಸಾವು

ಕಚ್ಚಾ ಬಾಂಬ್ ಸ್ಫೋಟಿಸಿದ ಪರಿಣಾಮ ತೃಣಮೂಲ ಕಾಂಗ್ರೆಸ್ ಮೂರು ಕಾರ್ಯಕರ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಶಿದಾಬಾದ್..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಪಶ್ಚಿಮ ಬಂಗಾಳ: ಕಚ್ಚಾ ಬಾಂಬ್ ಸ್ಫೋಟಿಸಿದ ಪರಿಣಾಮ  ತೃಣಮೂಲ ಕಾಂಗ್ರೆಸ್ ಮೂರು ಕಾರ್ಯಕರ್ತರು ಸ್ಥಳದಲ್ಲೇ  ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ನಲ್ಲಿ  ನಡೆದಿದೆ.

ಮುರ್ಶಿದಾಬಾದ್ ಪೊಲೀಸ್ ಠಾಣೆ ಸಮೀಪವೇ ಸಂಭವಿಸಿದ ಈ ಸ್ಫೋಟದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಇನ್ನೂ ಕಚ್ಚಾ ಬಾಂಬ್ ಗಳಿರುವ ಮೂರು ಕಂಟೇನರ್ ಗಳು ಪತ್ತೆಯಾಗಿವೆ.

ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದೂ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com