ಕಾಶ್ಮೀರದಲ್ಲಿ ಉಗ್ರರು- ಸೇನೆ ನಡುವೆ ಗುಂಡಿನ ಚಕಮಕಿ

ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು- ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವರೆಗೂ ಪ್ರಾಣ ಹಾನಿ ಬಗ್ಗೆ ಮಾಹಿತಿ ಲಭ್ಯವಿಲ್ಲ.
ಕಾಶ್ಮೀರದಲ್ಲಿ ಉಗ್ರರು- ಸೇನೆ ನಡುವೆ ಗುಂಡಿನ ಚಕಮಕಿ
ಕಾಶ್ಮೀರದಲ್ಲಿ ಉಗ್ರರು- ಸೇನೆ ನಡುವೆ ಗುಂಡಿನ ಚಕಮಕಿ
Updated on: 

ಶ್ರೀನಗರ: ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು- ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವರೆಗೂ ಪ್ರಾಣ ಹಾನಿ ಬಗ್ಗೆ ಮಾಹಿತಿ ಲಭ್ಯವಿಲ್ಲ.

ಭದ್ರತಾ ಪಡೆಗಳು ಉಗ್ರರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆಸಿದ್ದು ಉಗ್ರರು ತಪ್ಪಿಸಿಕೊಳ್ಳದಂತೆ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. " ಗುಂಡಿನ ಕಾರ್ಯಾಚರಣೆ ನಡೆದ ವರದಿಯಾಗುತ್ತಿದ್ದಂತೆಯೇ ಪೊಲೀಸ್ ಪಡೆಯ ಸಹಾಯ ಪಡೆದು ಉಗ್ರರು ತಪ್ಪಿಸಿಕೊಳ್ಳದಂತೆ ಪ್ರದೇಶವನ್ನು ಸುತ್ತುವರೆಯಲಾಗಿದೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಭದ್ರತಾ ಪಡೆಗಳು ಸುತ್ತುವರೆದಿರುವ ಪ್ರದೇಶದಲ್ಲಿ 3 -4 ಉಗ್ರರು ಅಡಗಿದ್ದಾರೆ ಎಂದು ಶಂಕಿಸಲಾಗಿದ್ದು ಗುಂಡಿನ ಚಕಮಕಿ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com