ಸಂಕಷ್ಟಕ್ಕೆ ಸಿಲುಕಿದ ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್

ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಗೆ ಸಂಕಷ್ಟ ಎದುರಾಗಿದೆ...
ಜಾನ್ಸನ್ ಆ್ಯಂಡ್ ಜಾನ್ಸನ್
ಜಾನ್ಸನ್ ಆ್ಯಂಡ್ ಜಾನ್ಸನ್

ಮುಂಬೈ: ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಗೆ ಸಂಕಷ್ಟ ಎದುರಾಗಿದೆ.

ಅಮೆರಿಕದಲ್ಲಿ ಕೆಲ ತಿಂಗಳ ಹಿಂದೆ 62 ವರ್ಷದ ಮಹಿಳೆಯೊಬ್ಬಳು ಗರ್ಭಾಶಯ ಕ್ಯಾನ್ಸರ್ ಗೆ ತುತ್ತಾಗಿ ಸಾನ್ನಪ್ಪಿದ್ದಳು. ಕ್ಯಾನ್ಸರ್ ತಗುಲಲು ಈಕೆ ಅತಿಯಾಗಿ ಜಾನ್ಸನ್ ಅ್ಯಂಡ್ ಜಾನ್ಸನ್ ಬೇಬಿ ಪೌಡರ್ ಒಳಸಿದ್ದೇ ಕಾರಣ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಪೌಡರ್ ನ ನಮೂನೆಗಳನ್ನು ಮಹಾರಾಷ್ಟ್ರ ಆಹಾರ ಮತ್ತು ಔಷದ ಇಲಾಖೆಯು ಪ್ರಯೋಗಾಲಯಕ್ಕೆ ಪರೀಕ್ಷೆಗೆಂದು ರವಾನಿಸಿದೆ.

ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ನ ನಮೂನೆಗಳನ್ನು ಸಂಗ್ರಹಿಸಿ ಲ್ಯಾಬ್ ಟೆಸ್ಟ್ ಗೆ ಕಳಿಸಿದ್ದೇವೆ ಎಂದು ಇಲಾಖೆಯ ಆಯುಕ್ತ ಹರ್ಷದೀಪ್ ಕಾಂಬ್ಳೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com