ಈ ಸೇತುವೆಯ ಅಗತ್ಯ ಎಷ್ಟಿತ್ತು ಎಂಬುದು ಇಲ್ಲಿನ ಜನರ ಉತ್ಸಾಹವನ್ನು ಗಮನಿಸಿದರೆ ಗೊತ್ತಾಗುತ್ತೆದೆ ಎಂದರ ಪ್ರಧಾನಿ, ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಮತ್ತು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ರೇಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ಈ ಯೋಜನೆ ಆರಂಭವಾಗಿತ್ತು. ಈಗ ಅದು ಮುಕ್ತಾಯಗೊಂಡಿದೆ ಎಂದರು.