ದೇಶ

ಜಿಶಾ ಅತ್ಯಾಚಾರ ಪ್ರಕರಣ: ಐವರ ಬಂಧನ

ಎರ್ನಾಕುಲಂ ಜಿಲ್ಲೆಯ ಕಾನೂನು ವಿದ್ಯಾರ್ಥಿನಿ ಜಿಶಾ ಸಂಜೆ 5.45ರ ವೇಳೆಗೆ ಅತ್ಯಾಚಾರಕ್ಕೊಳಗಾಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಜಿಶಾ ಸಂಜೆ 5 ...

ಜಿಶಾ ಅತ್ಯಾಚಾರ ಪ್ರಕರಣ: ಐವರ ಬಂಧನ
ಜಿಶಾ
Published On :
ಪೆರುಂಬಾವೂರ್: ಎರ್ನಾಕುಲಂ ಜಿಲ್ಲೆಯ ಕಾನೂನು ವಿದ್ಯಾರ್ಥಿನಿ ಜಿಶಾ ಸಂಜೆ 5.45ರ ವೇಳೆಗೆ ಅತ್ಯಾಚಾರಕ್ಕೊಳಗಾಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.  ಜಿಶಾ ಸಂಜೆ 5 ಗಂಟೆಗೆ ನೀರು ತೆಗೆದು ಕೊಂಡು ಹೋಗಿದನ್ನು ಅಲ್ಲಿನ ಸ್ಥಳೀಯರು ನೋಡಿದ್ದಾರೆ. ಇದಾಗಿ ಅರ್ಧ ಗಂಟೆಯ ನಂತರ ಜಿಶಾಳ ಮನೆಯಿಂದ ಆರ್ತನಾದ ಕೇಳಿದೆ. ಆಕೆಯನ್ನು ಅತ್ಯಾಚಾರಗೈದ ವ್ಯಕ್ತಿ ಎಂದು ಶಂಕಿಸಲಾಗುತ್ತಿರುವವ ಅಲ್ಲಿನ ಕಾಲುವೆ ಮೂಲಕ  ಹೋಗಿದ್ದು 6.05ಕ್ಕೆ. ಹೀಗೆಂದು ಅಲ್ಲಿನ ನಿವಾಸಿಗಳು ಸಾಕ್ಷ್ಯ ನುಡಿದಿದ್ದಾರೆ.
ಜಿಶಾ ಪ್ರಕರಣದಲ್ಲಿ ಈವರೆಗೆ ಐವರನ್ನು ಬಂಧಿಸಲಾಗಿದೆ. ಇದರಲ್ಲಿ ಇಬ್ಬರು ಹೊರ ರಾಜ್ಯದವರಾಗಿದ್ದಾರೆ.
ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಮರಣದಂಡನೆ ವಿಧಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ವಿಎಎಂ ಸುಧೀರ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.