ನವದೆಹಲಿ: ಸಿಬಿಎಸ್ ಇ (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್) 12ನೇ ತರಗತಿ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. .ಇಂದು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ವೆಬ್ ಸೈಟ್ ಗಳಲ್ಲಿ ದೊರೆಯಲಿದೆ. .www.results.nic.in .www.cbseresults.nic.in.www.cbse.nic.in ವೆಬ್ ಸೈಟ್ ಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ. .ಈ ಬಾರಿ 14,99,122 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 44,66,41 ವಿದ್ಯಾರ್ಥಿನಿಯರು ಮತ್ತು 6,21, 259 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics