2ನೇ ಬಾರಿ ಸಿಎಂ ಆಗಿ ಮಮತಾ ಪ್ರಮಾಣ ವಚನ: ಮೋದಿ, ಶೇಖ್ ಹಸೀನಾ, ಕೇಜ್ರಿವಾಲ್‌ಗೆ ಆಹ್ವಾನ

ಎರಡನೇ ಬಾರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ...
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Updated on: 

ಕೋಲ್ಕತಾ: ಎರಡನೇ ಬಾರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಭೂತಾನ್ ಪ್ರಧಾನಿ ಸೇರಿದಂತೆ ಅನೇಕ ಗಣ್ಯರನ್ನು ಆಹ್ವಾನಿಸಿದ್ದಾರೆ.

ಉತ್ತರಪ್ರದೇಶ ಸಿಎಂ ಅಖಿಲೇಶ್ ಯಾದವ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರನ್ನು ಆಹ್ವಾನಿಸಲಾಗಿದೆ.  

ಪ್ರಧಾನಿ ಮೋದಿ ಮತ್ತು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಭೂತಾನ್ ನಾಯಕ ಟಿಶೇರಿಂಗ್ ಟೊಬ್ಗೈ ಸೇರಿದಂತೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com