ನ.25 ರಂದು ರಾತ್ರಿ ಹೈದರಾಬಾದ್ ಗೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಪೊಲೀಸ್ ಮುಖ್ಯಸ್ಥರು, ಕೇಂದ್ರ ಅರೆಸೇನಾಪಡೆ, ಗುಪ್ತಚರ ವಿಭಾಗದ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ನ.26 ರಂದು ಬೆಳಿಗ್ಗೆ ಕಾರ್ಯಕ್ರಮ ಆರಂಭವಾಗುವುದಕ್ಕೂ ಮುನ್ನ ಡಿಜಿಪಿ, ಐಜಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಪ್ರಧಾನಿ ಯೋಗಾಭ್ಯಾಸ ಮಾಡಿದರು.