ಸಂಸತ್ ನ ನಿಯಮಗಳನ್ನು ಉಲ್ಲಂಘಿಸಿದ್ದ ಭಗವಂತ್ ಮಾನ್, ಜುಲೈ 21 ರಂದು ಸಂಸತ್ ವಿಡಿಯೊ ಚಿತ್ರೀಕರಿಸಿ ಫೇಸ್‌ಬುಕ್‌ನಲ್ಲಿ ಪ್ರಸಾರ ಮಾಡಿದ್ದರು. ಈ ಬಗ್ಗೆ ತನಿಖೆ ನಡೆಸಲು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು 9 ಸದಸ್ಯರ ಸಮಿತಿಯೊಂದನ್ನು ರಚಿಸಿದ್ದರು. ವಿಡಿಯೋ ಚಿತ್ರೀಕರಣ ಮಾಡಿದ್ದಕ್ಕೆ ಈಗಾಗಲೇ ಭಗವಂತ್ ಮಾನ್ ಭೇಷರತ್ ಕ್ಷಮೆಯನ್ನು ಯಾಚಿಸಿದ್ದಾರೆ.