ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ಅವರನ್ನೊಳಗೊಂಡ ಸುಪ್ರೀಂ ಪೀಠ ತಮಿಳುನಾಡು ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದ್ದು, ಜಲ್ಲಿಕಟ್ಟು ಮತ್ತು ಎತ್ತಿನಗಾಡಿ ಓಟದ ಸ್ಪರ್ಧೆಗೆ ಎತುಗಳನ್ನು ಬಳಸುವುದು ಕಾನೂನು ಬಾಹಿರ, ಅಸಾಂವಿಧಾನಿಕ ಮತ್ತು ಕ್ರೌರ್ಯ ಎಂದು ಸ್ಪಷ್ಟವಾಗಿ ಹೇಳಿದೆ.