ಪಿಒಕೆ ಸೀಮಿತ ದಾಳಿ ಬೆನ್ನಲ್ಲೇ ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರೀಯ ರೈಫಲ್ಸ್ ಕ್ಯಾಂಪ್ ಮೇಲೆ ಮತ್ತೆ ಉಗ್ರರ ದಾಳಿ

ಕಾಶ್ಮೀರದ ಉರಿ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಪಿಒಕೆ ನಲ್ಲಿ ಸೀಮಿತ ದಾಳಿ ನಡೆಸಿ ಉಗ್ರರ ಹತ್ಯೆ ನಡೆಸಿದ ಬೆನ್ನಲ್ಲೇ, ಪಾಕ್ ಉಗ್ರರು ಮತ್ತೆ ಭಾರತೀಯ ಸೇನೆ ಮೇಲೆ ದಾಳಿ ಯತ್ನ ನಡೆಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರೀಯ ರೈಫಲ್ಸ್ ಕ್ಯಾಂಪ್ ಮೇಲೆ ಮತ್ತೆ ಉಗ್ರರ ದಾಳಿ
ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರೀಯ ರೈಫಲ್ಸ್ ಕ್ಯಾಂಪ್ ಮೇಲೆ ಮತ್ತೆ ಉಗ್ರರ ದಾಳಿ
ಜಮ್ಮು-ಕಾಶ್ಮೀರ: ಕಾಶ್ಮೀರದ ಉರಿ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಪಿಒಕೆ ನಲ್ಲಿ ಸೀಮಿತ ದಾಳಿ ನಡೆಸಿ ಉಗ್ರರ ಹತ್ಯೆ ನಡೆಸಿದ ಬೆನ್ನಲ್ಲೇ, ಪಾಕ್ ಉಗ್ರರು ಮತ್ತೆ ಭಾರತೀಯ ಸೇನೆ ಮೇಲೆ ದಾಳಿ ಯತ್ನ ನಡೆಸಿದ್ದಾರೆ. 
ಅಕ್ಟೊಬರ್ 2 ರಂದು ರಾತ್ರಿ ಸುಮಾರು 10:30 ರ ವೇಳೆಗೆ ಉಗ್ರರು ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿರುವ 46 ರಾಷ್ಟ್ರೀಯ ರೈಫಲ್ಸ್ ಸೇನಾಪಡೆಯ ಮೇಲೆ ದಾಳಿ ನಡೆಸಿದ್ದಾರೆ. ಉಗ್ರರ ದಾಳಿಗೆ ಸೇನೆ ಪ್ರತಿ ದಾಳಿ ನಡೆಸುತ್ತಿದೆ. ಇನ್ನು ಅತ್ತ ಉಗ್ರ ದಾಳಿ ನಡೆಯುತ್ತಿದ್ದರೆ ಮತ್ತೊಂದೆಡೆ, ಅಖ್ನೂರ್ ಸೆಕ್ಟರ್ ನಲ್ಲಿ ಪಾಕ್ ಸೈನಿಕರು ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com