ಜಮ್ಮುವಿನ ಕುಲಗಾಮ್ ಪೊಲೀಸ್ ಠಾಣೆಯ ಮೇಲೆ ಉಗ್ರರಿಂದ ಗುಂಡಿನ ದಾಳಿ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಸೀಮಿತ ದಾಳಿ ಬಳಿಕ ಭಾರತದ ಮೇಲೆ ಉಗ್ರ ದಾಳಿ ನಡೆಸಬೇಕೆಂದು ಭಯೋತ್ಪಾದಕರು ಇನ್ನಿಲ್ಲದಂತೆ...
ಕುಲಗಾಮ್
ಕುಲಗಾಮ್
ಜಮ್ಮು ಮತ್ತು ಕಾಶ್ಮೀರ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಸೀಮಿತ ದಾಳಿ ಬಳಿಕ ಭಾರತದ ಮೇಲೆ ಉಗ್ರ ದಾಳಿ ನಡೆಸಬೇಕೆಂದು ಭಯೋತ್ಪಾದಕರು ಇನ್ನಿಲ್ಲದಂತೆ ಪ್ರಯತ್ನಿಸುತ್ತಿದ್ದು, ಜಮ್ಮು ಮತ್ತು ಕಾಶ್ಮೀರದ ಕುಲಗಾಮ್ ಪೊಲೀಸ್ ಠಾಣೆಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಾರೆ. 
ಭಯೋತ್ಪಾದಕರ ಗುಂಪೊಂದು ಗುಂಡಿನ ದಾಳಿ ನಡೆಸುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಇದಕ್ಕೆ ಪ್ರತಿಯಾಗಿ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಸದ್ಯ ಭಯೋತ್ಪಾದಕರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಿಕಿ ನಡೆದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com