ಮುಂಬೈನಲ್ಲಿ 5 ಅಂತಸ್ತಿನ ಕಟ್ಟಡ ಕುಸಿತ, ಅವಶೇಷಗಳಡಿ 2 ಸಿಲುಕಿರುವ ಶಂಕೆ

ಮುಂಬೈನ ಪೂರ್ವ ಬಾಂದ್ರಾದಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಗುರುವಾರ ಕುಸಿದು ಬಿದ್ದಿದ್ದು, ಕಟ್ಟಡದ ಅವಶೇಷಗಳಡಿ...
ಕುಸಿದುಬಿದ್ದ ಕಟ್ಟಡದ ಅವಶೇಷಗಳು
ಕುಸಿದುಬಿದ್ದ ಕಟ್ಟಡದ ಅವಶೇಷಗಳು
Updated on: 
ಮುಂಬೈ: ಮುಂಬೈನ ಪೂರ್ವ ಬಾಂದ್ರಾದಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಗುರುವಾರ ಕುಸಿದು ಬಿದ್ದಿದ್ದು, ಕಟ್ಟಡದ ಅವಶೇಷಗಳಡಿ ಇಬ್ಬರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಎರಡು ಆಂಬುಲೆನ್ಸ್ ಗಳು ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.
ಈ ಮಧ್ಯೆ ಕಟ್ಟಡ ಕುಸಿದುಬಿಳುವ ಮುನ್ನ ಅದರಲ್ಲಿದ್ದ ಎಲ್ಲಾ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಗ್ನಿ ಶಾಮಕ ಸಿಬ್ಬಂದಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com