ಜೈಪುರ: ರಾಜಸ್ಥಾನದ ಟೊಂಕ್ ನಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾಗಿಯಾಗಿದ್ದು ಈ ವೇಳೆ ವೇದಿಕೆ ಕುಸಿದಿದ್ದು ಪ್ರಾಣಾಪಾಯದಿಂದ ಗೆಹ್ಲೋಟ್ ಪಾರಾಗಿದ್ದಾರೆ.
ಕಾರ್ಯಕ್ರಮಕ್ಕಾಗಿ ಸಿದ್ಧಪಡಿಸಲಾಗಿದ್ದ ವೇದಿಕೆ ಮೇಲೆ ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರುಪ ಉಪಸ್ಥಿತರಿದ್ದರು. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಏರಿದ್ದರಿಂದ ವೇದಿಕೆ ಕುಸಿದು ಬಿದ್ದಿದೆ.
#WATCH : Stage collapses during Congress rally in Tonk (Rajasthan); Former chief minister Ashok Gehlot also present. pic.twitter.com/9OrYsn5rYm