ಅಭ್ಯಾಸ ನಿರತ ಐಎಎಫ್ ಮಿ-17 ವಿ5 ಹೆಲಿಕಾಪ್ಟರ್ ಪತನ

ಅಭ್ಯಾಸ ನಡೆಸುತ್ತಿದ್ದ ವೇಳೆ ಭಾರತೀಯ ವಾಯುಪಡೆಗೆ ಸೇರಿದ ಮಿ-17 ವಿ5 ಹೆಲಿಕಾಪ್ಟರ್ ಪತನಗೊಂಡಿದೆ...
ಹೆಲಿಕಾಪ್ಟರ್
ಹೆಲಿಕಾಪ್ಟರ್

ಉತ್ತರಾಖಂಡ: ಅಭ್ಯಾಸ ನಡೆಸುತ್ತಿದ್ದ ವೇಳೆ ಭಾರತೀಯ ವಾಯುಪಡೆಗೆ ಸೇರಿದ ಮಿ-17 ವಿ5 ಹೆಲಿಕಾಪ್ಟರ್ ಪತನಗೊಂಡಿದೆ.

ಉತ್ತರ ಬದರೀನಾಥ್ ವ್ಯಾಪ್ತಿಯಲ್ಲಿನ ಜೋಷಿ ಮಠ್ ಸೆಕ್ಟರ್ ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಟೇಕ್ ಆಫ್ ಆಗುತ್ತಿದ್ದಂತೆ ಹೆಲಿಕಾಪ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಅಪಘಾತಕ್ಕೊಳಗಾಗಿದೆ ಎಂದು ತಿಳಿದುಬಂದಿದೆ.

ಇನ್ನು ಅಭ್ಯಾಸದ ವೇಳೆ ಹೆಲಿಕಾಪ್ಟರ್ ನಲ್ಲಿ ಯಾರೆಲ್ಲ ಇದ್ದರೂ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com