ದೇಶ

ಅ.22 ಮತ್ತು 23ರಂದು ಗುಜರಾತ್'ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭೇಟಿ

ಅಕ್ಟೋಬರ್ 22 ಮತ್ತು 23 ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆಂದು ಶನಿವಾರ ತಿಳಿದುಬಂದಿದೆ...

ಅ.22 ಮತ್ತು 23ರಂದು ಗುಜರಾತ್'ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭೇಟಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ
Published On :

ನವದೆಹಲಿ: ಅಕ್ಟೋಬರ್ 22 ಮತ್ತು 23 ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆಂದು ಶನಿವಾರ ತಿಳಿದುಬಂದಿದೆ.

ಅಕ್ಟೋಬರ್ 23 ರಂದು ಭರುಚ್ ನಲ್ಲಿ ನವೀಕರಣ ಮಾಡಲಾಗಿರುವ ಸೇವಾಶ್ರಮ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ದಿನದಂದು ಅಂಕ್ಲೇಶ್ವರ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ಹಾರ್ಟ್ ಇನ್ಸ್ಟಿಟ್ಯೂಟ್ ನ್ನು ಉದ್ಘಾಟನೆ ಮಾಡಲಿದ್ದಾರೆಂದು ಹೇಳಲಾಗುತ್ತಿದೆ.

ಸಮರ್ಪಣ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನುದ್ದೇಶಿ ಭಾಷಣ ಮಾಡಲಿದ್ದು, ದೆಹಲಿಗೆ ತೆರಳುವುದಕ್ಕೂ ಮುನ್ನ ಕೇಂದ್ರ ಮಾಜಿ ಸಚಿವ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ಮಾಧವ್ ಸಿನ್ಹ್ ಸೋಲಂಕಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.