
ಹಿಮಾಚಲಪ್ರದೇಶ: ತೀರ್ಥಯಾತ್ರೆಗೆ ತೆರಳಿದ್ದ ಭಕ್ತರ ಕಾರು ಕಣಿವೆಗೆ ಉರುಳಿದ ಪರಿಣಾಮ 6 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.
ಚಂಬಾದ ಮಣಿಮಹೇಶ್ ಕಣಿವೆಗೆ ಕಾರು ಉರುಳಿದ್ದರಿಂದ ಕಾರಿನಲ್ಲಿದ್ದ 10 ಮಂದಿ ಪೈಕಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದಲ್ಲಿ ನಾಲ್ಕು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement