ಸೆಕ್ಸ್ ಸಿಡಿಯಲ್ಲಿರುವ ಮಹಿಳೆ ಆಪ್ ಉಚ್ಚಾಟಿತ ಶಾಸಕ ಸಂದೀಪ್ ಕುಮಾರ್ ವಿರುದ್ಧ ದೂರು ದಾಖಲಿಸಿರುವ ಬಗ್ಗೆ ಟ್ವೀಟ್ ಮಾಡಿರುವ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಒಂದು ವೇಳೆ ಆ ಮಹಿಳೆಯ ಆರೋಪ ನಿಜವಾಗಿದ್ದರೆ, ಇದೊಂದು ಗಂಭೀರ ಪ್ರಕರಣ. ಹೀಗಾಗಿ ಸಂದೀಪ್ ಕುಮಾರ್ ಗೆ ಕಠಿಣ ಮತ್ತು ಇತರರಿಗೆ ಮಾದರಿಯಾಗುವಂತಹ ಶಿಕ್ಷೆ ನೀಡಲಿ ಎಂದಿದ್ದಾರೆ.