ಕಾಂಗ್ರೆಸ್ ನ್ನು ಟೀಕಿಸುವಾಗಲೂ ಮೋದಿಯನ್ನು ಬಿಡದ ಅರವಿಂದ್ ಕೇಜ್ರಿವಾಲ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ನ್ನು ಟೀಕಿಸುವಾಗಲೂ ಸಹ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ನ್ನು ಟೀಕಿಸುವಾಗಲೂ ಸಹ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ. 
ರಿಲಾಯನ್ಸ್ ಜಿಯೋ ಜಾಹಿರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಪ್ರಕಟವಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಮೋದಿ ಅವರನ್ನು ಮಿ. ರಿಲಾಯನ್ಸ್ ಎಂದು ಟೀಕಿಸಿದ್ದ ಅರವಿಂದ್ ಕೇಜ್ರಿವಾಲ್, ಬೇರೆ ಯಾವ ಪ್ರಧಾನಿಗಳೂ ಮೋದಿಯಷ್ಟು ಕಾರ್ಪೊರೇಟ್ ಸಂಸ್ಥೆಗಳಿಗೆ ತಮ್ಮನ್ನು ತಾವು ಮಾರಾಟ ಮಾಡಿಕೊಂಡಿರಲಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ನವರು ರಿಲಾಯನ್ಸ್ ಸಂಸ್ಥೆಗೆ ಗುಪ್ತವಾಗಿ ಸಹಾಯ ಮಾಡಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರಷ್ಟು ಬೇರೆ ಯಾವ ಪ್ರಧಾನಿಗಳು ಕಾರ್ಪೊರೇಟ್ ಸಂಸ್ಥೆಗಳಿಗೆ ಮಾರಾಟ ಮಾಡಿಕೊಡಿರಲಿಲ್ಲ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com