ದೇಶ

ಮುಂಬೈನ ಹಿರಾನಂದಾನಿ ಟವರ್‍ನ 32ನೇ ಅಂತಸ್ತಿನಲ್ಲಿ ಭಾರೀ ಬೆಂಕಿ

ಮುಂಬೈನ ಕಂದಿವಾಲಿಯ ಎಸ್ವಿ ರಸ್ತೆಯಲ್ಲಿರುವ ಹಿರಾನಂದಾನಿ ಟವರ್ ನ 32ನೇ ಅಂತಸ್ತಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ...

ಮುಂಬೈನ ಹಿರಾನಂದಾನಿ ಟವರ್‍ನ 32ನೇ ಅಂತಸ್ತಿನಲ್ಲಿ ಭಾರೀ ಬೆಂಕಿ
ಹಿರಾನಂದಾನಿ ಟವರ್
Published On :
ಮುಂಬೈ: ಮುಂಬೈನ ಕಂದಿವಾಲಿಯ ಎಸ್ವಿ ರಸ್ತೆಯಲ್ಲಿರುವ ಹಿರಾನಂದಾನಿ ಟವರ್ ನ 32ನೇ ಅಂತಸ್ತಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. 
ಅಪಾರ್ಟ್‌ಮೆಂಟ್‌ನ 32ನೇ ಅಂತಸ್ತಿನಲ್ಲಿ ಮಧ್ಯಾಹ್ನ 1.09ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ದಟ್ಟ ಹೊಗೆ ಆಕಾಶದೆತ್ತರಕ್ಕೆ ಹರಡಿದೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಘಟನಾ ಸ್ಥಳಕ್ಕೆ 8 ಅಗ್ನಿಶಾಮಕ ಸಿಬ್ಬಂದಿ, 2 ಆ್ಯಂಬುಲೆನ್ಸ್ ಮತ್ತು ಮೂರು ನೀರಿನ ಟ್ಯಾಂಕರ್ ಗಳು ತಲುಪಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. 
ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಟ್ಟಡದಲ್ಲಿ ವಾಸವಿದ್ದವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿದ ವರದಿಯಾಗಿಲ್ಲ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.