
ನವದೆಹಲಿ: 66ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ಶುಭಾಶಯ ಹೇಳಿದವರಲ್ಲಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಮೊದಲಿಗರಾಗಿದ್ದಾರೆ.
ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿಗೆ ಹೃದಯ ಪೂರ್ವಕವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿರುವ ಸೆಹ್ವಾಗ್ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ.
Advertisement