ಉರಿ ಉಗ್ರರ ದಾಳಿ: ಗಾಯಗೊಂಡಿದ್ದ ಮತ್ತೊಬ್ಬ ಸೈನಿಕ ಹುತಾತ್ಮ, ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಉರಿ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಸೈನಿಕ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಉರಿ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಸೈನಿಕ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಆರ್ಮಿ ರಿಸೇರ್ಚ್ ಮತ್ತು ರೆಫೆರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ನಿಧನರಾಗಿದ್ದಾರೆ ಎಂದು ರಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

 ಹೀಗಾಗಿ ಉರಿ ದಾಳಿಯಲ್ಲಿ ಹುತಾತ್ಮರಾದ ಸೈನಿಕರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.ಸೆಪ್ಟಂಬರ್ 18 ರಂದು ಭಾರತೀಯ ಸೇನಾ ನೆಲೆ ಮೇಲೆ ಶಸ್ತ್ರ ಸಜ್ಜಿತ ಪಾಕಿಸ್ತಾನ ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 18 ಮಂದಿ ಹುತಾತ್ಮರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com