ದೇಶದ ಜನತೆಗೆ ನವರಾತ್ರಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ಅ.1 ರಿಂದ ದೇಶಾದ್ಯಂತ ನವರಾತ್ರಿ ಆಚರಣೆ ಪ್ರಾರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ
Updated on: 

ನವದೆಹಲಿ: ಅ.1 ರಿಂದ ದೇಶಾದ್ಯಂತ ನವರಾತ್ರಿ ಆಚರಣೆ ಪ್ರಾರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ್ದಾರೆ.

ನವರಾತ್ರಿ ಹಬ್ಬ ಪ್ರಾರಂಭವಾಗುತ್ತಿದ್ದು, ದೇಶದ ಸಮಸ್ತ ಜನತೆಗೆ ಶುಭಾಶಯ ಕೋರುತ್ತಿರುವುದಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ನವರಾತ್ರಿಯ 10 ದಿನಗಳು ದುರ್ಗಾ ದೇವಿಯ ಆರಾಧನೆ ನಡೆಸಿ, ವಿಜಯದಶಮಿಯಂದು ನವರಾತ್ರಿ ಕೊನೆಗೊಳ್ಳುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com