ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಗಡಿ ನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನು ಗಡಿ ಭದ್ರತಾ ಪಡೆ ಯೋಧರು ಹತ್ಯೆಗೈದಿದ್ದಾರೆ.
ಗಡಿಯಲ್ಲಿ ಕಾವಲು ಕಾಯುತ್ತಿದ್ದ ಯೋಧರು ಉಗ್ರರು ಗಡಿ ನುಸುಳುತ್ತಿದ್ದನ್ನು ಗಮನಿಸಿದ್ದು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದು ದಾಳಿಯಲ್ಲಿ ನಾಲ್ವರು ಉಗ್ರರು ಹತ್ಯೆಯಾಗಿದ್ದು, ಭಾರತೀಯ ಸೇನೆ ಕಾರ್ಯಾಚರಣೆಯನ್ನು ಮುಂದುವರೆಸಿದೆ.