ನವದೆಹಲಿ: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿಗಳು 25 ಸಿಆರ್‌ಪಿಎಫ್ ಯೋಧರನ್ನು ಬಲಿ ಪಡೆದ ನಂತರ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ, ಕಳೆದ ಎರಡು ತಿಂಗಳಿಂದ ಖಾಲಿ ಇದ್ದ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್)ಯ ಮುಖ್ಯಸ್ಥನ ಸ್ಥಾನಕ್ಕೆ ಬುಧವಾರ ರಾಜೀವ್ ರೈ ಭಟ್ನಾಗರ್ ರನ್ನು ನೇಮಕ ಮಾಡಿದೆ.