ವಿಧಾನ ಪರಿಷತ್ ಸಭಾಪತಿ ರಮೇಶ್ ಯಾದವ್ ಅವರಿಗೆ ರಾಜಿನಾಮೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಬಾಜ್ಪಾಯಿ ಅವರು, ನಮ್ಮ ನೇತಾಜಿ ಮುಲಾಯಂ ಸಿಂಗ್ ಯಾದವ್ ಅವರೇ ಪಕ್ಷದಲ್ಲಿ ಸಕ್ರಿಯವಾಗಿಲ್ಲ. ಅಲ್ಲದೆ ಪಕ್ಷದಲ್ಲಿ ನನಗೆ ಹೆಚ್ಚು ಮಾನ್ಯತೆ ನೀಡುತ್ತಿಲ್ಲ. ಹೀಗಾಗಿ ನಾನು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದಿದ್ದಾರೆ.