ಶೋಪಿಯಾನ್ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ನಡೆಯುತ್ತಿರುವ ಬೃಹತ್ ಎನ್ ಕೌಂಟರ್....
ಕಾರ್ಯಾಚರಣೆ ನಿರತ ಸೈನಿಕರು
ಕಾರ್ಯಾಚರಣೆ ನಿರತ ಸೈನಿಕರು
ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ನಡೆಯುತ್ತಿರುವ ಬೃಹತ್ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಮೃತ ಉಗ್ರನ ಶರೀರವನ್ನು ಹೊರತೆಗೆಯಲಾಗಿದ್ದು, ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯನ್ನು ಸೈನಿಕರು ಮತ್ತು ಪೊಲೀಸರು ಮುಂದುವರಿಸಿದ್ದಾರೆ.
ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com