ಸುಕ್ಮಾ: ಭದ್ರತಾ ಪಡೆಗಳ ಜೊತೆ ಗುಂಡಿನ ಚಕಮಕಿ, ಇಬ್ಬರು ಮಾವೋವಾದಿಗಳ ಹತ್ಯೆ

ಛತ್ತೀಸ್ ಗಢದ ಕಿಸ್ತ ರಾಮ್ ಗ್ರಾಮದ ಸುಕ್ಮಾ ಹತ್ತಿರ ವಿಶೇಷ ಕಾರ್ಯಪಡೆ, ಜಿಲ್ಲಾ ಮೀಸಲು ಪಡೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಸುಕ್ಮಾ(ಛತ್ತೀಸ್ ಗಢ): ಛತ್ತೀಸ್ ಗಢದ ಕಿಸ್ತ ರಾಮ್ ಗ್ರಾಮದ ಸುಕ್ಮಾ ಹತ್ತಿರ ವಿಶೇಷ ಕಾರ್ಯಪಡೆ, ಜಿಲ್ಲಾ ಮೀಸಲು ಪಡೆ ಮತ್ತು ಮಾವೋವಾದಿಗಳ ನಡುವೆ ಇಂದು ಬೆಳಗ್ಗೆ ಗುಂಡಿನ ಚಕಮಕಿ ನಡೆಯಿತು. 
ಇಬ್ಬರು ಮಾವೋವಾದಿಗಳು ಮೃತಪಟ್ಟಿದ್ದು, ಸ್ಥಳದಿಂದ ಯೋಧರು ಒಂದು ಪಿಸ್ತೂಲ್, ಒಂದು ಬರ್ಮರ್ ಗನ್ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಅಭಿಷೇಕ್ ಮೀನಾ ತಿಳಿಸಿದ್ದಾರೆ.
ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com