ಪುಲ್ವಾಮ ಎನ್ ಕೌಂಟರ್: ಲಷ್ಕರ್ ಎ ತೊಯ್ಬಾ ಕಮಾಂಡರ್ ಅಯೂಬ್ ಲೆಲ್ಹರಿ ಹತ್ಯೆ

ಜಮ್ಮು-ಕಾಶ್ಮೀರದಲ್ಲಿ ಮತ್ತೋರ್ವ ಉಗ್ರನನ್ನು ಭಾರತೀಯ ಸೇನಾ ಪಡೆ ಹತ್ಯೆ ಮಾಡಿದೆ.
ಜಮ್ಮು-ಕಾಶ್ಮೀರ
ಜಮ್ಮು-ಕಾಶ್ಮೀರ
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೋರ್ವ ಉಗ್ರನನ್ನು ಭಾರತೀಯ ಸೇನಾ ಪಡೆ ಹತ್ಯೆ ಮಾಡಿದೆ. 
ಹತ್ಯೆಯಾಗಿರುವ ಉಗ್ರನನ್ನು ಅಯೂಬ್ ಲೆಲ್ಹರಿ ಎಂದು ಗುರುತಿಸಲಾಗಿದ್ದು, ಮೋಸ್ಟ್ ವಾಂಟೆಡ್ ಉಗ್ರನಾಗಿದ್ದಾನೆ. ಹತ್ಯೆಗೀಡಾಗಿರುವ ಉಗ್ರ ಅಯೂಬ್ ಮೋಸ್ಟ್ ವಾಂಟೆಡ್ ಭಯೋತ್ಪಾದಕನಾಗಿದ್ದ, ಆತನ ಎನ್ ಕೌಂಟರ್ ನಿಂದಾಗಿ ಸೇನಾ ಪಡೆಗಳಿಗೆ ಮಹತ್ವದ ಯಶಸ್ಸು ದೊರೆತಿದೆ ಎಂದು ಜಮ್ಮು-ಕಾಶ್ಮೀರ ಡಿಜಿಪಿ ಹೇಳಿದ್ದಾರೆ. 
ಆ.13 ರಂದು ಸೇನಾ ಪಡೆಗಳು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಸೇರಿದಂತೆ 3 ಉಗ್ರರನ್ನು ಎನ್ ಕೌಂಟರ್ ಮಾಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com