ನಿನ್ನೆಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರಿದ್ದ ರಾಹುಲ್ ಗಾಂಧಿಯವರು, ಮೇಕ್ ಇನ್ ಇಂಡಿಯಾ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹೇಳುತ್ತಿದೆ. ಆದರೆ ದೇಶದಲ್ಲಿ ಸಿಗುತ್ತಿರುವ ಬಹುತೇಕ ವಸ್ತುಗಳು ಚೀನಾ ಉತ್ಪಾದಿತವೇ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಎನ್ನುತ್ತಿದ್ದಾರೆ, ಆದರೆ ನಮಗೆ ಬೇಕಾಗುರುವುದು ಸಚ್ (ನಿಜ) ಭಾರತ ಎಂದು ಹೇಳಿದ್ದರು.