ಪಿಡಿಪಿ ಕಾರ್ಯಕರ್ತನನ್ನು ಹತ್ಯೆ ಮಾಡಿದ ಉಗ್ರರು

ಜಮ್ಮು-ಕಾಶ್ಮೀರದ ಆಡಳಿತ ಪಕ್ಷ ಪಿಡಿಪಿಯ ಕಾರ್ಯಕರ್ತನೊಬ್ಬನನ್ನು ಕಾಶ್ಮೀರದ ಉಗ್ರವಾದಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಜಮ್ಮು-ಕಾಶ್ಮೀರ
ಜಮ್ಮು-ಕಾಶ್ಮೀರ
ಶ್ರೀನಗರ: ಜಮ್ಮು-ಕಾಶ್ಮೀರದ ಆಡಳಿತ ಪಕ್ಷ ಪಿಡಿಪಿಯ ಕಾರ್ಯಕರ್ತನೊಬ್ಬನನ್ನು ಕಾಶ್ಮೀರದ ಉಗ್ರವಾದಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 
ಅನಂತ್ ನಾಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಉಗ್ರವಾದಿಗಳು ಮುಹಮ್ಮದ್ ಇಶಾಕ್ ಮನೆಗೆ ನುಗ್ಗಿ ಹತ್ತಿರದಿಂದ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಪಿಡಿಪಿ ಕಾರ್ಯಕರ್ತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮದ್ಯದಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com