ನವದೆಹಲಿ: ಆ.20 ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ರಾಜೀವ್ ಗಾಂಧಿ ಅವರನ್ನು ಸ್ಮರಿಸಿದ್ದಾರೆ.
ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವಾಗಿದ್ದು, ದೇಶದ ಅಭಿವೃದ್ಧಿಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕೊಡುಗೆಯನ್ನು ಸ್ಮರಿಸುವುದಾಗಿ ಹೇಳಿದ್ದಾರೆ.
1944 ರ ಆ.20 ರಂದು ಜನಿಸಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ, 1991 ರ ಮೇ.21 ರಂದು ಮೃತಪಟ್ಟಿದ್ದರು.