ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಮ್ಮುಮತ್ತು ಕಾಶ್ಮೀರ ಬಿಜೆಪಿ ಮುಖ್ಯ ವಕ್ತಾರ ಸುನೀಲ್ ಸೇಠಿಯವರು, ಸ್ಫೋಟಕ್ಕೆ ಯಾವ ರೀತಿಯ ವಸ್ತುಗಳನ್ನು ಬಳಕೆ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ. ಆದರೆ, ಗ್ರೆನೇಡ್ ಬಳಕೆ ಮಾಡಿರಬಹುದು ಎಂದು ಶಂಕಿತಲಾಗುತ್ತಿದೆ ಎಂದಿದ್ದಾರೆ. ಘಟನೆಯಲ್ಲಿ ಸಾವು-ನೋವುಗಳು ಸಂಭವಿಸಿರುವ ಕುರಿತಂತೆ ಮಾಹಿತಿಗಳು ತಿಳಿದುಬಂದಿಲ್ಲ ಎಂದು ತಿಳಿಸಿದ್ದಾರೆ.