ಆಗಸ್ಟ್ 19 ರಂದು ಹರಿದ್ವಾರಕ್ಕೆ ತೆರಳುತ್ತಿದ್ದ ಕಳಿಂಗ ಉತ್ಕಲ್ ಎಕ್ಸ್‌ಪ್ರೆಸ್ ರೈಲಿನ 14 ಬೋಗಿಗಳು ಉತ್ತರಪ್ರದೇಶದ ಮುಜಫ್ಫರ್‌ನಗರ ಬಳಿಯ ಖತೌಲಿ ಎಂಬಲ್ಲಿ ಹಳಿತಪ್ಪಿ 23 ಪ್ರಯಾಣಿಕರು ಮೃತಪಟ್ಟಿದ್ದರು. ಇಂದು ಉತ್ತರ ಪ್ರದೇಶದ ಔರೆಯಾ ಜಿಲ್ಲೆಯಲ್ಲಿ ಕೈಫಿಯತ್ ಎಕ್ಸ್‌ಪ್ರೆಸ್ ರೈಲಿನ ಒಂಬತ್ತು ಬೋಗಿಗಳು ಹಳಿ ತಪ್ಪಿ 70 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.