ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬಾಯ್ಜಲ್ ಅವರು ಜಿಬಿ ಪಂತ್ ಮತ್ತು ಲೋಕ ನಾಯಕ್ ಆಸ್ಪತ್ರೆಗೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಸಿಬ್ಬಂದಿ, ಉಪಕರಣಗಳ ಕೊರತೆ, ಟ್ರಾಫಿಕ್ ಸಮಸ್ಯೆ, ಆಸ್ಪತ್ರೆ ಜಾಗಗಳ ಒತ್ತುವರಿ ಸಮಸ್ಯೆಯನ್ನು ಆಸ್ಪತ್ರೆಯ ಸೂಪರಿಂಟೆಂಡೆಂಟ್ ಅವರು ಲೆಫ್ಟಿನೆಂಟ್ ಗವರ್ನರ್ ಗಮನಕ್ಕೆ ತಂದಿದ್ದಾರೆ.