ಎರಡು ರಾಷ್ಟ್ರಗಳ ವೈಮನಸ್ಸಿಗೆ ಕಾರಣವಾಗಿದ್ದ ಡೋಕ್ಲಾಮ್ ಗಡಿ ವಿವಾದ ಸುಖಾಂತ್ಯ ಕಂಡಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ವಿವಾದ ಸಂಬಂಧ ನಡೆದ ಬೆಳವಣಿಗೆಗಳು ಸ್ವಾಗತಾರ್ಹ. ಭಾರತ ಮತ್ತು ಚೀನಾ ಎರಡೂ ರಾಷ್ಟ್ರಗಳು ತಮ್ಮ ದ್ವಿಪಕ್ಷೀಯ ಸಂಬಂಧದಲ್ಲಿ ಯುದ್ಧ ಅತೀ ದುಬಾರಿ ಎಂಬುದನ್ನು ಮನಗಂಡಿದೆ. ಚೀನಾ ಹಾಗೂ ಭಾರತ ಪ್ರಬುದ್ಧ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.