ಸಣ್ಣ ಹಾಗೂ ಸ್ವಯಂತ ಚಾಲಿತ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಪಾಕಿಸ್ತಾನ ಸೇನೆ ಇಂದು ಬೆಳಿಗ್ಗೆ 10.30ರ ಸುಮಾರಿಗೆ ಅಪ್ರಚೋದಿತ ಗುಂದಿನ ದಾಳಿ ನಡೆಸುತ್ತಿದೆ. ಪ್ರಸ್ತುತ ಸ್ಥಳದಲ್ಲಿ ಈಗಲೂ ಗುಂಡಿನ ಚಕಮಕಿಗಳು ನಡೆಯುತ್ತಿದ್ದು, ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ.